Video: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ
ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್‌ನ ಕಂಕರ್‌ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು ಚಿಕಿತ್ಸೆಯ ನಂತರ ಅವರು ಮನೆಗೆ ಮರಳಿದ್ದಾರೆ.
ಮೀರತ್, ಜನವರಿ 16: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್‌ನ ಕಂಕರ್‌ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು ಚಿಕಿತ್ಸೆಯ ನಂತರ ಅವರು ಮನೆಗೆ ಮರಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ