AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ನಯನಾ ರಾಜೀವ್
|

Updated on: Apr 13, 2026 | 12:49 PM

Share

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಜೈಪುರ, ಏಪ್ರಿಲ್ 13: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More