Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ಜೈಪುರ, ಏಪ್ರಿಲ್ 13: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us