ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ
ಔರಾದ್ ತಾಲ್ಲೂಕಿನ ಏಕಂಬ ಗ್ರಾಮ ಪಂಚಾಯಿತಿ ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

