ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ

Edited By:

Updated on: Dec 26, 2025 | 6:29 AM

ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದರ್, ಡಿಸೆಂಬರ್ 25: ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಹಾಯಾಗಿ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಹಾಯಾಗಿ ಮಲಗಿಕೊಂಡಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 25, 2025 09:51 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More