ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ! ವಿಡಿಯೋ ವೈರಲ್!
ಏ ಯಾರಲ್ಲಿ ಟಿಕೆಟ್... ಸರ್ಕಾರಿ ಶಾಲೆಯ ವಿದ್ಯಾರ್ಥಿ, ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ನೀಡಿದ ವಿಡಿಯೋ ವೈರಲ್ ಆಗಿದೆ. ಕಲಬುರಗಿಯ ಸಿಟಿ ಬಸ್ ನಿಲ್ದಾಣದಿಂದ ಕಾಳಗಿ ಕಡೆಗೆ ಚಲಿಸುವ ಕೆಕೆಆರ್ ಟಿಸಿ ಬಸ್ ಕಂಡಕ್ಟರ್, ವಿದ್ಯಾರ್ಥಿಗೆ ಟಿಕೆಟ್ ವಿತರಿಸುವ ಕೆಲಸ ನೀಡಿದ್ದಾರೆ. ಕಾಳಗಿ ತಾಲ್ಲೂಕಿನ ಡಿಪೋಗೆ ಸೇರಿದ KA 28 F 2066 ನಂಬರಿನ ಬಸ್ ನಿರ್ವಾಹಕ ತಾನು ಟಿಕೆಟ್ ನೀಡುವುದು ಬಿಟ್ಟು ವಿದ್ಯಾರ್ಥಿಗೆ ಹಚ್ಚಿದ್ದು, ವಿದ್ಯಾರ್ಥಿಯು ಟಿಕೆಟ್ ಹಂಚಿಕೆ ಮಾಡುತ್ತಿರುವ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಫುಲ್ ವೈಲರ್ ಆಗಿದೆ.
ಕಲಬುರಗಿ, (ಆಗಸ್ಟ್ 19): ಏ ಯಾರಲ್ಲಿ ಟಿಕೆಟ್… ಸರ್ಕಾರಿ ಶಾಲೆಯ ವಿದ್ಯಾರ್ಥಿ, ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಆಗಿ ಪ್ರಯಾಣಿಕರಿಗೆ ಟಿಕೆಟ್ ನೀಡಿದ ವಿಡಿಯೋ ವೈರಲ್ ಆಗಿದೆ. ಕಲಬುರಗಿಯ ಸಿಟಿ ಬಸ್ ನಿಲ್ದಾಣದಿಂದ ಕಾಳಗಿ ಕಡೆಗೆ ಚಲಿಸುವ ಕೆಕೆಆರ್ ಟಿಸಿ ಬಸ್ ಕಂಡಕ್ಟರ್, ವಿದ್ಯಾರ್ಥಿಗೆ ಟಿಕೆಟ್ ವಿತರಿಸುವ ಕೆಲಸ ನೀಡಿದ್ದಾರೆ. ಕಾಳಗಿ ತಾಲ್ಲೂಕಿನ ಡಿಪೋಗೆ ಸೇರಿದ KA 28 F 2066 ನಂಬರಿನ ಬಸ್ ನಿರ್ವಾಹಕ ತಾನು ಟಿಕೆಟ್ ನೀಡುವುದು ಬಿಟ್ಟು ವಿದ್ಯಾರ್ಥಿ ಕೈಗೆ ಮಷಿನ್ ನೀಡಿದ್ದು, ವಿದ್ಯಾರ್ಥಿಯು ಟಿಕೆಟ್ ಹಂಚಿಕೆ ಮಾಡುತ್ತಿರುವ ದೃಶ್ಯ ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 19, 2026 03:39 PM
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

