ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ ಕೆಎಸ್ಎನ್ಸಿ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಆಡಳಿತ ಮಂಡಳಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಧರಣಿ ಮಾಡಿದ್ದಾರೆ.
ಬೆಂಗಳೂರು, ಡಿಸೆಂಬರ್ 11: ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ (KNC) ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ ಕೆಎಸ್ಎನ್ಸಿ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಆಡಳಿತ ಮಂಡಳಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಧರಣಿ ಮಾಡಿದ್ದಾರೆ. ಪ್ರತಿಭಟನೆ ವೇಳೆ ಕುಸಿದುಬಿದ್ದ ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos