ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ

Edited By:

Updated on: Dec 11, 2023 | 7:41 PM

ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ ಕೆಎಸ್​ಎನ್​ಸಿ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಆಡಳಿತ ಮಂಡಳಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಧರಣಿ ಮಾಡಿದ್ದಾರೆ.

ಬೆಂಗಳೂರು, ಡಿಸೆಂಬರ್​​​ 11: ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ (KNC) ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ ಕೆಎಸ್​ಎನ್​ಸಿ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಆಡಳಿತ ಮಂಡಳಿ ಕಚೇರಿ ಎದುರು ರಸ್ತೆಯಲ್ಲಿ ಕುಳಿತು ವಿದ್ಯಾರ್ಥಿಗಳು ಧರಣಿ ಮಾಡಿದ್ದಾರೆ. ಪ್ರತಿಭಟನೆ ವೇಳೆ ಕುಸಿದುಬಿದ್ದ ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More