ನೆಹರು ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳು; ಟೀಚರ್ಸ್ ಜೊತೆಗೆ ಸ್ಟೇಪ್ಸ್
ಬರಿಗಣ್ಣಿನಿಂದ ಈ ರಾಹುಗ್ರಸ್ತ ಚಂದ್ರಗ್ರಹಣವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಹಿನ್ನಲೆ ನೆಹರು ತಾರಾಲಯ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ನೆಹರು ತಾರಾಲಯದ ಯುಟ್ಯೂಬ್ ಮೂಲಕ ಲೈವ್ನಲ್ಲಿ ವೀಕ್ಷಿಸಬಹುದು. ನಭೋಮಂಡಲ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿ ಆಗಲಿದೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ನೆಹರು ತಾರಾಲಯಕ್ಕೆ ಆಗಮಿಸುತ್ತಿದ್ದಾರೆ,
ಬೆಂಗಳೂರು, ಅ.28: ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇದೀಗ ಕೌಂಟ್ಡೌನ್ ಶುರುವಾಗಿದೆ. ಹೌದು, ಭಾರತದ ಹಲವು ಸ್ಥಳಗಳಲ್ಲಿ ರಾಹುಗ್ರಸ್ತ ಚಂದ್ರಗ್ರಹಣ(Lunar Eclipse) ಗೋಚರಿಸಲಿದೆ. ಬರಿಗಣ್ಣಿನಿಂದ ಈ ರಾಹುಗ್ರಸ್ತ ಚಂದ್ರಗ್ರಹಣವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಹಿನ್ನಲೆ ನೆಹರು ತಾರಾಲಯ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ನೆಹರು ತಾರಾಲಯದ ಯುಟ್ಯೂಬ್ ಮೂಲಕ ಲೈವ್ನಲ್ಲಿ ವೀಕ್ಷಿಸಬಹುದು. ನಭೋಮಂಡಲ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿ ಆಗಲಿದೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ನೆಹರು ತಾರಾಲಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಟೀಚರ್ಸ್ ಜೊತೆ ಭರ್ಜರಿ ಸ್ಟೇಪ್ಸ್ ಹಾಕಿ ಸಂತಸವನ್ನ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ

