ನೆಹರು ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳು; ಟೀಚರ್ಸ್​ ಜೊತೆಗೆ ಸ್ಟೇಪ್ಸ್ ​

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 28, 2023 | 10:49 PM

ಬರಿಗಣ್ಣಿನಿಂದ ಈ ರಾಹುಗ್ರಸ್ತ ಚಂದ್ರಗ್ರಹಣವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಹಿನ್ನಲೆ ನೆಹರು ತಾರಾಲಯ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ನೆಹರು ತಾರಾಲಯದ ಯುಟ್ಯೂಬ್ ಮೂಲಕ ಲೈವ್‌ನಲ್ಲಿ ವೀಕ್ಷಿಸಬಹುದು. ನಭೋಮಂಡಲ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿ ಆಗಲಿದೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ನೆಹರು ತಾರಾಲಯಕ್ಕೆ ಆಗಮಿಸುತ್ತಿದ್ದಾರೆ,

ಬೆಂಗಳೂರು, ಅ.28: ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇದೀಗ ಕೌಂಟ್‌ಡೌನ್‌ ಶುರುವಾಗಿದೆ. ಹೌದು, ಭಾರತದ ಹಲವು ಸ್ಥಳಗಳಲ್ಲಿ ರಾಹುಗ್ರಸ್ತ ಚಂದ್ರಗ್ರಹಣ(Lunar Eclipse) ಗೋಚರಿಸಲಿದೆ. ಬರಿಗಣ್ಣಿನಿಂದ ಈ ರಾಹುಗ್ರಸ್ತ ಚಂದ್ರಗ್ರಹಣವನ್ನು ವೀಕ್ಷಣೆ ಮಾಡಬಹುದಾಗಿದೆ. ಈ ಹಿನ್ನಲೆ ನೆಹರು ತಾರಾಲಯ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ನೆಹರು ತಾರಾಲಯದ ಯುಟ್ಯೂಬ್ ಮೂಲಕ ಲೈವ್‌ನಲ್ಲಿ ವೀಕ್ಷಿಸಬಹುದು. ನಭೋಮಂಡಲ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿ ಆಗಲಿದೆ. ಈ ಕೌತುಕವನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ನೆಹರು ತಾರಾಲಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಟೀಚರ್ಸ್​ ಜೊತೆ ಭರ್ಜರಿ ಸ್ಟೇಪ್ಸ್​ ಹಾಕಿ ಸಂತಸವನ್ನ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ