Koppala News: ತಮ್ಮೂರಿಗೆ ಬಸ್ ಸೇವೆ ಇಲ್ಲದೆ ಜೆಸಿಬಿಯಲ್ಲಿ ಕುಳಿತು ಶಾಲೆಗೆ ತೆರಳಿದ ವಿಧ್ಯಾರ್ಥಿಗಳು; ವಿಡಿಯೋ ವೈರಲ್
ತಮ್ಮೂರಿಗೆ ಬಸ್ ಸೇವೆ ಇಲ್ಲದ ಹಿನ್ನಲೆ ವಿಧ್ಯಾರ್ಥಿಗಳು ಜೆಸಿಬಿಯಲ್ಲಿ ಕುಳಿತು ಶಾಲೆಗೆ ತೆರಳಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಕಾಪುರ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳ: ತಮ್ಮೂರಿಗೆ ಬಸ್ ಸೇವೆ ಇಲ್ಲದ ಹಿನ್ನಲೆ ವಿಧ್ಯಾರ್ಥಿಗಳು ಜೆಸಿಬಿಯಲ್ಲಿ ಕುಳಿತು ಶಾಲೆಗೆ ತೆರಳಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಕಾಪುರ ಗ್ರಾಮದಲ್ಲಿ ನಡೆದಿದೆ. ಯಲಬುರ್ಗಾ ತಾಲೂಕಿನ ಹಿರೇ ಅರಳಿಹಳ್ಳಿ ಗ್ರಾಮದಲ್ಲಿರುವ ಫ್ರೌಢ ಶಾಲೆಗೆ ದಿನನಿತ್ಯ ಕಾಲ್ನಡಿಗೆಯಲ್ಲೆ ಶಾಲೆಗೆ ತೆರಳೋ ಮಕ್ಕಳು. ಸರ್ಕಾರಿ ಬಸ್ ಇಲ್ಲದ ಕಾರಣ ಸಿಕ್ಕ ಸಿಕ್ಕ ವಾಹನವನ್ನೇರಿ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಅದರಂತೆ ಇದೀಗ ಜೆಸಿಬಿ ಮೇಲೆಯೇ ಹತ್ತಕೊಂಡು ಹೋಗಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
