Allu Arjun Corona Positive : ಅಭಿಮಾನಿಗಳಿಗೆ ಅಲ್ಲು ಅರ್ಜುನ್ ಸಂದೇಶ ನೀಡಿದ್ದೇನು

ಟಾಲಿವುಡ್ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ತಮ್ಮ ಇನ್ ಸ್ಟಾದಲ್ಲಿ ಬರೆದುಕೊಂಡಿರುವ ಅಲ್ಲು ಅರ್ಜುನ್ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ನನ್ನ ಫ್ಯಾನ್ಸ್ ಆತಂಕ ಪಡುವುದು ಬೇಡ. ನಾನು ಚನ್ನಾಗಿಯೇ ಇದ್ದೇನೆ. ಆದಷ್ಟು ಬೇಗ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಿ ಎಂದು ಹೇಳಿದ್ದಾರೆ.

  • TV9 Web Team
  • Published On - 15:00 PM, 28 Apr 2021