ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್

Updated on: Feb 28, 2025 | 12:03 PM

Kichcha Sudeep: ನಟ ಕಿಚ್ಚ ಸುದೀಪ್ ಅವರು ಇಂದು ತಮ್ಮ ಸಿಸಿಎಲ್ ಕ್ರಿಕೆಟ್ ತಂಡದ ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು (ಫೆಬ್ರವರಿ 28) ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇದೇ ಕಾರಣಕ್ಕೆ ಇಂದು ಸುದೀಪ್ ಹಾಗೂ ಕ್ರಿಕೆಟ್ ತಂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದೆ.

ನಟ ಕಿಚ್ಚ ಸುದೀಪ್ ಅವರು ಇಂದು ತಮ್ಮ ಸಿಸಿಎಲ್ ಕ್ರಿಕೆಟ್ ತಂಡದ ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು (ಫೆಬ್ರವರಿ 28) ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇದೇ ಕಾರಣಕ್ಕೆ ಇಂದು ಸುದೀಪ್ ಹಾಗೂ ಕ್ರಿಕೆಟ್ ತಂಡ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Feb 28, 2025 12:00 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More