LIVE: ಸುದೀಪ್ ಸಿನಿಮಾದ ಟೈಟಲ್ ಲಾಂಚ್: ಲೈವ್ ಇಲ್ಲಿ ನೋಡಿ
ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಈ ಸಿನಿಮಾದ ಟೈಟಲ್ ಟೀಸರ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ಲಾಂಚ್ ಮಾಡುತ್ತಿರುವುದು ವಿಶೇಷ. ನಗರದ ಒರಾಯನ್ ಮಾಲ್ನಲ್ಲಿ ಅದ್ಧೂರಿಯಾಗಿ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಈಗಾಗಲೇ ಟೈಟಲ್ ಲಾಂಚ್ ಕಾರ್ಯಕ್ರಮ ವೀಕ್ಷಿಸಲು ಹಲವಾರು ಮಂದಿ ಅಭಿಮಾನಿಗಳು, ಸಿನಿಮಾಕ್ಕೆ ಸಂಬಂಧಿಸಿದವರು ಮಾಲ್ ಮುಂದೆ ಗಂಟೆಗಟ್ಟಲೆಯಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮವನ್ನು ಲೈವ್ ಆಗಿ ನೀವು ಇಲ್ಲಿ ವೀಕ್ಷಣೆ ಮಾಡಬಹುದಾಗಿದೆ. ವಿಡಿಯೋ ನೋಡಿ...
ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಈ ಸಿನಿಮಾದ ಟೈಟಲ್ ಟೀಸರ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ಲಾಂಚ್ ಮಾಡುತ್ತಿರುವುದು ವಿಶೇಷ. ನಗರದ ಒರಾಯನ್ ಮಾಲ್ನಲ್ಲಿ ಅದ್ಧೂರಿಯಾಗಿ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಈಗಾಗಲೇ ಟೈಟಲ್ ಲಾಂಚ್ ಕಾರ್ಯಕ್ರಮ ವೀಕ್ಷಿಸಲು ಹಲವಾರು ಮಂದಿ ಅಭಿಮಾನಿಗಳು, ಸಿನಿಮಾಕ್ಕೆ ಸಂಬಂಧಿಸಿದವರು ಮಾಲ್ ಮುಂದೆ ಗಂಟೆಗಟ್ಟಲೆಯಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮವನ್ನು ಲೈವ್ ಆಗಿ ನೀವು ಇಲ್ಲಿ ವೀಕ್ಷಣೆ ಮಾಡಬಹುದಾಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

