LIVE: ಸುದೀಪ್ ಸಿನಿಮಾದ ಟೈಟಲ್ ಲಾಂಚ್​​: ಲೈವ್​​ ಇಲ್ಲಿ ನೋಡಿ

LIVE: ಸುದೀಪ್ ಸಿನಿಮಾದ ಟೈಟಲ್ ಲಾಂಚ್​​: ಲೈವ್​​ ಇಲ್ಲಿ ನೋಡಿ

Updated on: Nov 27, 2026 | 7:22 PM

ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಈ ಸಿನಿಮಾದ ಟೈಟಲ್​​ ಟೀಸರ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ಲಾಂಚ್ ಮಾಡುತ್ತಿರುವುದು ವಿಶೇಷ. ನಗರದ ಒರಾಯನ್ ಮಾಲ್​​ನಲ್ಲಿ ಅದ್ಧೂರಿಯಾಗಿ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಈಗಾಗಲೇ ಟೈಟಲ್ ಲಾಂಚ್ ಕಾರ್ಯಕ್ರಮ ವೀಕ್ಷಿಸಲು ಹಲವಾರು ಮಂದಿ ಅಭಿಮಾನಿಗಳು, ಸಿನಿಮಾಕ್ಕೆ ಸಂಬಂಧಿಸಿದವರು ಮಾಲ್ ಮುಂದೆ ಗಂಟೆಗಟ್ಟಲೆಯಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮವನ್ನು ಲೈವ್ ಆಗಿ ನೀವು ಇಲ್ಲಿ ವೀಕ್ಷಣೆ ಮಾಡಬಹುದಾಗಿದೆ. ವಿಡಿಯೋ ನೋಡಿ...

ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಈ ಸಿನಿಮಾದ ಟೈಟಲ್​​ ಟೀಸರ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ಲಾಂಚ್ ಮಾಡುತ್ತಿರುವುದು ವಿಶೇಷ. ನಗರದ ಒರಾಯನ್ ಮಾಲ್​​ನಲ್ಲಿ ಅದ್ಧೂರಿಯಾಗಿ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಈಗಾಗಲೇ ಟೈಟಲ್ ಲಾಂಚ್ ಕಾರ್ಯಕ್ರಮ ವೀಕ್ಷಿಸಲು ಹಲವಾರು ಮಂದಿ ಅಭಿಮಾನಿಗಳು, ಸಿನಿಮಾಕ್ಕೆ ಸಂಬಂಧಿಸಿದವರು ಮಾಲ್ ಮುಂದೆ ಗಂಟೆಗಟ್ಟಲೆಯಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮವನ್ನು ಲೈವ್ ಆಗಿ ನೀವು ಇಲ್ಲಿ ವೀಕ್ಷಣೆ ಮಾಡಬಹುದಾಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More