‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
Mark movie piracy: ‘ಮಾರ್ಕ್’ ಸಿನಿಮಾ ಪೈರಸಿ ಮಾಡುವುದಾಗಿ ಮೊದಲೇ ಬೆದರಿಕೆ ಹಾಕಲಾಗಿತ್ತು, ಬಳಿಕ ಸುದೀಪ್ ಈ ಬಗ್ಗೆ ಮಾತನಾಡಿ ಎಚ್ಚರಿಕೆ ಕೊಟ್ಟರು ಆದರೂ ಸಹ ಸಿನಿಮಾಕ್ಕೆ ಪೈರಸಿ ಸಮಸ್ಯೆ ಕಾಡಿತು. ಈ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು ನೀಡಿದರು. ಸುದೀಪ್ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ...
ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಎರಡು ದಿನದ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣ ಇಂದು (ಡಿಸೆಂಬರ್ 27) ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ‘ಮಾರ್ಕ್’ ಸಿನಿಮಾ ಗೆಲುವಿಗೆ ಸಹಾಯ ಮಾಡಿದವರಿಗೆ ಧನ್ಯವಾದಗಳನ್ನು ತಿಳಿಸಿತು. ಸುದ್ದಿಗೋಷ್ಠಿಯಲ್ಲಿ ಸಿನಿಮಾಕ್ಕೆ ಕಾಡಿದ ಪೈರಸಿ ಸಮಸ್ಯೆ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು ನೀಡಿದರು. ಸುದೀಪ್ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 27, 2025 01:46 PM

