ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
Sudeep entering Politics: ಯಾವುದೇ ಸ್ಟಾರ್ ನಟರಾದರೂ, ಅವರ ಅಭಿಮಾನಿಗಳು ತಮ್ಮ ಮೆಚ್ಚಿನ ನಟ ರಾಜಕೀಯಕ್ಕೆ ಬರಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಾನೆ. ಈ ಹಿಂದೆ ಚುನಾವಣೆ ಪ್ರಚಾರ ಮಾಡಿರುವ, ರಾಜ್ಯದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸುದೀಪ್ ಅವರು ಇದೀಗ ರಾಜಕೀಯಕ್ಕೆ ಬರುವ ಮಾತನ್ನಾಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಸುದೀಪ್, ರಾಜಕೀಯಕ್ಕೆ ಬಂದರೆ ಸಖತ್ ಸ್ಟೈಲ್ ಆಗಿಯೇ ಎಂಟ್ರಿ ಕೊಡುತ್ತೀನಿ ಎಂದಿದ್ದಾರೆ.
ಸಿನಿಮಾ (Cinema) ನಟರುಗಳು ರಾಜಕೀಯಕ್ಕೆ ಬರುವುದು ಭಾರತದಲ್ಲಿ ತೀರಾ ಸಾಮಾನ್ಯ. ಅದರಲ್ಲೂ ದಕ್ಷಿಣ ಭಾರತದಲ್ಲಿ ಸಿನಿಮಾ ಸ್ಟಾರ್ ನಟರುಗಳು ಸಿಎಂ ಸಹ ಆಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಟರುಗಳು ರಾಜಕೀಯದಲ್ಲಿ ಭಾರಿ ದೊಡ್ಡ ಯಶಸ್ಸು ಗಳಿಸಿದ್ದು ಕಡಿಮೆ. ಯಾವುದೇ ಸ್ಟಾರ್ ನಟರಾದರೂ, ಅವರ ಅಭಿಮಾನಿಗಳು ತಮ್ಮ ಮೆಚ್ಚಿನ ನಟ ರಾಜಕೀಯಕ್ಕೆ ಬರಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಾನೆ. ಈ ಹಿಂದೆ ಚುನಾವಣೆ ಪ್ರಚಾರ ಮಾಡಿರುವ, ರಾಜ್ಯದಾದ್ಯಂತ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಸುದೀಪ್ ಅವರು ಇದೀಗ ರಾಜಕೀಯಕ್ಕೆ ಬರುವ ಮಾತನ್ನಾಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಸುದೀಪ್, ರಾಜಕೀಯಕ್ಕೆ ಬಂದರೆ ಸಖತ್ ಸ್ಟೈಲ್ ಆಗಿಯೇ ಎಂಟ್ರಿ ಕೊಡುತ್ತೀನಿ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

