ಪೈರಸಿ ಮಾಡುವವರಿಗೆ ‘ಕೋಟಿಗೊಬ್ಬ 3’ ತಂಡದಿಂದ ಖಡಕ್ ಎಚ್ಚರಿಕೆ
‘ಕೋಟಿಗೊಬ್ಬ 3’ ರಿಲೀಸ್ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್ಲೋಡ್ ಮಾಡಲು ನಮ್ಮ ಚಾನೆಲ್ಗೆ ಜಾಯಿನ್ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ.
ಸುದೀಪ್ ಅಭಿಮಾನಿಗಳಿಗೆ ಈಗ ಹಬ್ಬದ ಸಂಭ್ರಮ. ಅವರ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಅಕ್ಟೋಬರ್ 14ರಂದು ತೆರೆಗೆ ಬರುತ್ತಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಇದಕ್ಕಾಗಿ ಸುದೀಪ್ ಕಟೌಟ್ ರೆಡಿ ಮಾಡಲಾಗುತ್ತಿದೆ. ಈ ಸಿನಿಮಾ ರಿಲೀಸ್ಗೂ ಮೊದಲೇ ಪೈರಸಿ ಕಾಟದ ಭಯ ಎದುರಿಸುತ್ತಿದೆ.
‘ಕೋಟಿಗೊಬ್ಬ 3’ ರಿಲೀಸ್ಗೂ ಮೊದಲೇ ಪೈರಸಿ ಕಾಪಿಯ ಸಂದೇಶವೊಂದು ಟೆಲಿಗ್ರಾಮ್ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್ಲೋಡ್ ಮಾಡಲು ನಮ್ಮ ಚಾನೆಲ್ಗೆ ಜಾಯಿನ್ ಆಗಿ’ ಎಂಬಿತ್ಯಾದಿ ಸಂದೇಶ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು ಅವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ‘ಕೋಟಿಗೊಬ್ಬ 3’ ರಿಲೀಸ್ಗೂ ಮೊದಲೇ ಪೈರಸಿ ಮಾಡಲು ಕಿಡಿಗೇಡಿಗಳ ಪ್ಲ್ಯಾನ್; ಇಲ್ಲಿದೆ ಸಾಕ್ಷಿ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

