‘ವಿಕ್ರಾಂತ್ ರೋಣ’ ಪ್ರೀ-ರಿಲೀಸ್ನಲ್ಲಿ ಮಗಳಿಗಾಗಿ ಸುಮಧುರವಾಗಿ ಹಾಡು ಹಾಡಿದ ಸುದೀಪ್; ಇಲ್ಲಿದೆ ವಿಡಿಯೋ
ವೇದಿಕೆ ಮೇಲೆ ಸುದೀಪ್ ಅವರು ಮಗಳಿಗಾಗಿ ಹಾಡನ್ನು ಹಾಡಿದರು. ಈ ಹಾಡು ಸಖತ್ ಗಮನ ಸೆಳೆಯಿತು.
‘ವಿಕ್ರಾಂತ್ ರೋಣ’ ಸಿನಿಮಾದ (Vikrant Rona) ಪ್ರೀ ರಿಲೀಸ್ ಕಾರ್ಯಕ್ರಮ ಬೆಂಗಳೂರಿನ ರಾಜಾಜಿನಗರದಲ್ಲಿರುವ ಲುಲು ಮಾಲ್ನಲ್ಲಿ ಇಂದು (ಜುಲೈ 26) ನಡೆಯಿತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು. ವೇದಿಕೆ ಮೇಲೆ ಸುದೀಪ್ ಅವರು ಮಗಳಿಗಾಗಿ ಹಾಡನ್ನು ಹಾಡಿದರು. ಈ ಹಾಡು ಸಖತ್ ಗಮನ ಸೆಳೆಯಿತು.
Latest Videos

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ

ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ

ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್ಡಿಕೆ ಹೇಳಿದ್ದಿಷ್ಟು
