AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

Kichcha Sudeep-Darshan: ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Jun 06, 2026 | 6:22 PM

Share

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಇಂದು ಈ ರಾಶಿಯವರಿಗೆ ಹಳೆಯ ಹೂಡಿಕೆಗಳಿಂದ ಲಾಭ
ಇಂದು ಈ ರಾಶಿಯವರಿಗೆ ಹಳೆಯ ಹೂಡಿಕೆಗಳಿಂದ ಲಾಭ
ದಸರಾ 2026: ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ KSRTC ಬಸ್ ಸೇವೆ
ದಸರಾ 2026: ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ KSRTC ಬಸ್ ಸೇವೆ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ