‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
Kichcha Sudeep movie: ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರಚಾರ ಆರಂಭಿಸಿದ್ದಾರೆ. ಟಿವಿ9 ಗೆ ಈ ಬಗ್ಗೆ ವಿಶೇಷ ಸಂದರ್ಶನ ನೀಡಿದ್ದು, ‘ಮಾರ್ಕ್’ ಸಿನಿಮಾ ಸೇರಿದಂತೆ ರಾಜಕೀಯ, ಕನ್ನಡ ಚಿತ್ರರಂಗ, ಪರಭಾಷೆ ಸಿನಿಮಾಗಳು ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೀಗ ‘ಮಾರ್ಕ್’ ಮತ್ತು ‘45’ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ವಿಡಿಯೋ ನೋಡಿ...
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಅದೇ ದಿನ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರಚಾರ ಆರಂಭಿಸಿದ್ದಾರೆ. ಟಿವಿ9 ಗೆ ಈ ಬಗ್ಗೆ ವಿಶೇಷ ಸಂದರ್ಶನ ನೀಡಿದ್ದು, ‘ಮಾರ್ಕ್’ ಸಿನಿಮಾ ಸೇರಿದಂತೆ ರಾಜಕೀಯ, ಕನ್ನಡ ಚಿತ್ರರಂಗ, ಪರಭಾಷೆ ಸಿನಿಮಾಗಳು ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದೀಗ ‘ಮಾರ್ಕ್’ ಮತ್ತು ‘45’ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗುತ್ತಿರುವ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

