‘ಮ್ಯಾಂಗೊ ಪಚ್ಚ’ ಸಿನಿಮಾ ಬಗ್ಗೆ ನಟ ಸುದೀಪ್ ಮಾತು: ವಿಡಿಯೋ

Updated on: Jun 06, 2026 | 9:55 PM

Kichcha Sudeep: ‘ಮ್ಯಾಂಗೊ ಪಚ್ಚ’ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ ಬಗ್ಗೆ ಸುದೀಪ್ ಅವರು ಲೋಕಾಭಿರಾಮವಾಗಿ ಮಾತನಾಡಿದ್ದು, ವಿಡಿಯೋ ಇಲ್ಲಿದೆ...

ಸುದೀಪ್ (Sudeep) ಅವರ ಪತ್ನಿ ಮತ್ತು ಪುತ್ರಿ ನಿರ್ಮಾಣ ಮಾಡಿರುವ, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟಿಸಿರುವ ‘ಮ್ಯಾಂಗೊ ಪಚ್ಚ’ ಸಿನಿಮಾ ನಿನ್ನೆ (ಜೂನ್ 5) ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆ ಬಳಿಕ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾ ಬಗ್ಗೆ, ಸಿನಿಮಾ ಬಿಡುಗಡೆ ಆದ ಬಳಿಕ ನಡೆದ ಕೆಲವು ಬೆಳವಣಿಗೆಗಳ ಬಗ್ಗೆ ಮಾತನಾಡಿದರು. ಸಿನಿಮಾನಲ್ಲಿ ತಮ್ಮ ಸೋದರಳಿಯನ ನಟನೆ, ಸಿನಿಮಾದ ಮೇಕಿಂಗ್ ಇನ್ನೂ ಕೆಲ ವಿಷಯಗಳ ಬಗ್ಗೆ ಸುದೀಪ್ ಅವರು ಲೋಕಾಭಿರಾಮವಾಗಿ ಮಾತನಾಡಿದ್ದು, ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More