ಸುದೀಪ್ vs ನಿರ್ಮಾಪಕ ಕುಮಾರ್: ನಿನ್ನೆ ನಡೆದ ಸಭೆಯಲ್ಲಿ ಏನೇನಾಯ್ತು? ಪ್ರತ್ಯಕ್ಷದರ್ಶಿ ಕೊಟ್ಟರು ಮಾಹಿತಿ

Updated on: Jul 22, 2023 | 9:32 PM

ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಿವಾದ ಕುರಿತು ನಿನ್ನೆ (ಜುಲೈ 21) ರಂದು ರವಿಚಂದ್ರನ್ ಮನೆಯಲ್ಲಿ ನಡೆದ ಸಭೆಯಲ್ಲಿ ಏನಾಯ್ತು? ಪ್ರತ್ಯಕ್ಷದರ್ಶಿ ಮಾತನಾಡಿದ್ದಾರೆ ಕೇಳಿ...

ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (MN Kumar) ನಡುವಿನ ವಿವಾದದ ಕುರಿತಾಗಿ ನಿನ್ನೆ (ಜುಲೈ 22) ರಂದು ರವಿಚಂದ್ರನ್ ನಿವಾಸದಲ್ಲಿ ಸುಮಾರು ಏಳು ತಾಸುಗಳ ಸಭೆ ನಡೆಯಿತು. ರವಿಚಂದ್ರನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಟ ಸುದೀಪ್, ನಿರ್ಮಾಪಕ ಎಂಎನ್ ಕುಮಾರ್, ಜಾಕ್ ಮಂಜು, ರಾಕ್​ಲೈನ್ ವೆಂಕಟೇಶ್, ಬಾಮಾ ಹರೀಶ್ ಅವರುಗಳು ಭಾಗಿಯಾಗಿದ್ದರು. ಸಭೆಯಲ್ಲಿ ಏನೇನಾಯಿತು? ಸಭೆಯ ತೀರ್ಮಾನ ಏನಾಯ್ತು? ಪ್ರತ್ಯಕ್ಷದರ್ಶಿ ಬಾಮಾ ಹರೀಶ್ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More