ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆಂದು ವಿವರಿಸಿದ ಸುಧಾಮೂರ್ತಿ: ವಿಡಿಯೋ ನೋಡಿ
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಕಾಟ ಹೆಚ್ಚುತ್ತಿದೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಇತ್ತೀಚೆಗೆ ಇದೇ ಸೈಬರ್ ವಂಚಕರಿಂದ ಜಸ್ಟ್ ಬಚಾವ್ ಆಗಿದ್ದರು. ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆ ಎಂಬುದರ ಕುರಿತಾಗಿ ಸುಧಾಮೂರ್ತಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಸೆಪ್ಟೆಂಬರ್ 28: ಇತ್ತೀಚೆಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ಸೈಬರ್ ವಂಚಕರಿಂದ ಬಚಾವ್ ಆಗಿದ್ದರು. ಇದೀಗ ತಮಗಾದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆ ಎಂಬುದನ್ನು ವಿಡಿಯೋ ಮೂಲಕ ತಿಳಿಸಿಕೊಟ್ಟಿದ್ದಾರೆ. ಆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಕೂಡ ಮಾಡಿದ್ದಾರೆ. ವಿಡಿಯೋ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Sep 28, 2025 01:51 PM

