ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆಂದು ವಿವರಿಸಿದ ಸುಧಾಮೂರ್ತಿ: ವಿಡಿಯೋ ನೋಡಿ

Updated on: Sep 28, 2025 | 1:51 PM

ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಕಾಟ ಹೆಚ್ಚುತ್ತಿದೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಇತ್ತೀಚೆಗೆ ಇದೇ ಸೈಬರ್​ ವಂಚಕರಿಂದ ಜಸ್ಟ್​ ಬಚಾವ್​ ಆಗಿದ್ದರು. ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆ ಎಂಬುದರ ಕುರಿತಾಗಿ ಸುಧಾಮೂರ್ತಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಸೆಪ್ಟೆಂಬರ್ 28: ಇತ್ತೀಚೆಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ಸೈಬರ್ ವಂಚಕರಿಂದ ಬಚಾವ್​ ಆಗಿದ್ದರು. ಇದೀಗ ತಮಗಾದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಸೈಬರ್ ವಂಚನೆಯಿಂದ ಪಾರಾಗುವುದು ಹೇಗೆ ಎಂಬುದನ್ನು ವಿಡಿಯೋ ಮೂಲಕ ತಿಳಿಸಿಕೊಟ್ಟಿದ್ದಾರೆ. ಆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಕೂಡ ಮಾಡಿದ್ದಾರೆ. ವಿಡಿಯೋ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Sep 28, 2025 01:51 PM