ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ನಟಿಸುವ ಅವಕಾಶ ಮಿಸ್ ಆಗಿದ್ದು ಹೇಗೆ?
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಹಾಲುಂಡ ತವರು’ ಸಿನಿಮಾದಲ್ಲಿ ಸುಧಾರಾಣಿ ಅವರು ನಟಿಸಬೇಕಿತ್ತು. ವಿಷ್ಣುವರ್ಧನ್ ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಹ ಒಳ್ಳೆಯ ಅವಕಾಶ ಮಿಸ್ ಆಗಿದ್ದು ಹೇಗೆ ಎಂಬುದನ್ನು ಸುಧಾರಾಣಿ ಅವರು ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಹಾಲುಂಡ ತವರು’ (Halunda Tavaru) ಸಿನಿಮಾದಲ್ಲಿ ಸುಧಾರಾಣಿ ಅವರು ನಟಿಸಬೇಕಿತ್ತು. ವಿಷ್ಣುವರ್ಧನ್ (Vishnuvardhan) ಜೊತೆ ಅವರು ತೆರೆ ಹಂಚಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಹ ಒಳ್ಳೆಯ ಅವಕಾಶ ಮಿಸ್ ಆಗಿದ್ದು ಹೇಗೆ ಎಂಬುದನ್ನು ಸುಧಾರಾಣಿ (Sudharani) ಅವರು ವಿವರಿಸಿದ್ದಾರೆ. ಶೂಟಿಂಗ್ ಆರಂಭ ಆಗುವುದಕ್ಕೂ ಮುನ್ನ ಅನಾರೋಗ್ಯ ಉಂಟಾಗಿದ್ದರಿಂದ ಅವರು ಚಾನ್ಸ್ ಕಳೆದುಕೊಂಡರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
