700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ತಂಡದ ಜೊತೆ ಸುಧಾರಾಣಿ ಸೆಲೆಬ್ರೇಷನ್
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ 700 ಸಂಚಿಕೆಗಳನ್ನು ಪೂರೈಸಿದೆ. ಈ ಸೀರಿಯಲ್ನಲ್ಲಿ ಸುಧಾರಾಣಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. 700 ಎಪಿಸೋಡ್ ಪೂರೈಸಿದ್ದಕ್ಕೆ ತಮ್ಮ ತಂಡದ ಜೊತೆ ಸುಧಾರಾಣಿ ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘ಜೀ ಕನ್ನಡ’ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀರಸ್ತು ಶುಭಮಸ್ತು’ (Shrirasthu Shubhamasthu) ಸೀರಿಯಲ್ 700 ಎಪಿಸೋಡ್ಗಳನ್ನು ಪೂರೈಸಿದೆ. ಹಿರಿಯ ನಟಿ ಸುಧಾರಾಣಿ ಅವರು ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. 700 ಸಂಚಿಕೆಗಳನ್ನು ಪೂರೈಸಿದ್ದಕ್ಕೆ ‘ಶ್ರೀರಸ್ತು ಶುಭಮಸ್ತು’ ಟೀಮ್ ಜೊತೆ ಸುಧಾರಾಣಿ (Sudharani) ಅವರು ಸೆಲೆಬ್ರೇಟ್ ಮಾಡಿದ್ದಾರೆ. ಕೇಟ್ ಕತ್ತರಿಸಿ ಖುಷಿಪಟ್ಟ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಗೆಸ್ಟ್ ಹೌಸ್ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್

VIDEO: ಕೆಎಲ್ ರಾಹುಲ್ ಮಿಮಿಕ್ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ

ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ

ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
