ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಗುರ್ಲಾಪುರದಿಂದ ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಕ್ವಿಂಟಲ್ ಕಬ್ಬಿಗೆ 5500 ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರಗಳಿಗೆ ನೀಡಿದ್ದ ಡೆಡ್ ಲೈನ್ ಮುಗಿದಿದ್ದು, ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕೊನೆ ಹಂತದ ಗುರ್ಲಾಪುರದಿಂದ ಜೈಲ್ ಬರೋ ಚಳವಳಿ ಹೊರಟ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಿಂದ 80ಕಿಮೀ ದೂರದಲ್ಲಿರುವ ಹಿಂಡಲಗಾ ಜೈಲಿಗೆ ಪಾದಯಾತ್ರೆ, ಬೈಕ್, ಟ್ರ್ಯಾಕ್ಟರ್ ಗಳಲ್ಲಿ ಹೊರಟ್ಟಿದ್ದಾರೆ.
ಬೆಳಗಾವಿ, ನವೆಂಬರ್ 02): ಕ್ವಿಂಟಲ್ ಕಬ್ಬಿಗೆ 5500 ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರಗಳಿಗೆ ನೀಡಿದ್ದ ಡೆಡ್ ಲೈನ್ ಮುಗಿದಿದ್ದು, ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕೊನೆ ಹಂತದ ಗುರ್ಲಾಪುರದಿಂದ ಜೈಲ್ ಬರೋ ಚಳವಳಿ ಹೊರಟ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಿಂದ 80ಕಿಮೀ ದೂರದಲ್ಲಿರುವ ಹಿಂಡಲಗಾ ಜೈಲಿಗೆ ಪಾದಯಾತ್ರೆ, ಬೈಕ್, ಟ್ರ್ಯಾಕ್ಟರ್ ಗಳಲ್ಲಿ ಹೊರಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

