Kannada News » Videos » Suggi dance celebration by visiting house during holi festival in karwar
ಕೊರೊನಾ ನಡುವೆಯೂ ಕರಾವಳಿಯ ವಿಶೇಷ ಆಚರಣೆ ಹೋಳಿ ಸುಗ್ಗಿ ಕುಣಿತಕ್ಕೆ ಚಾಲನೆ
ಕೊರೊನಾ ನಡುವೆಯೂ ಕರಾವಳಿಯ ವಿಶೇಷ ಆಚರಣೆ ಹೋಳಿ ಸುಗ್ಗಿ ಕುಣಿತಕ್ಕೆ ಚಾಲನೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ವಿಶೇಷವಾಗಿ ಆಚರಣೆ ಮಾಡುವ ಹಬ್ಬಗಳಲ್ಲಿ ಹೋಳಿ ಸುಗ್ಗಿ ಕುಣಿತ ಸಹ ಒಂದು. ಸರಳವಾಗಿ ಸುಗ್ಗಿ ಕುಣಿತವನ್ನ ಪ್ರಾರಂಭಿಸಲಾಗಿದ್ದು ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ...