ಮದುವೆ ಟೈಮ್​​ಅಲ್ಲೇ ಹೋಯ್ತು ಕೆಲಸ; ಸುಜಯ್ ಶಾಸ್ತ್ರಿಗೆ ಜೀವನ ಕಲಿಸಿದ ಪಾಠ

Updated on: Sep 08, 2025 | 10:33 AM

ಸುಜಯ್ ಶಾಸ್ತ್ರಿ ಅವರು ಹಾಸ್ಯ ಪಾತ್ರಗಳ ಮೂಲಕ ಸಾಕಷ್ಟು ಗಮನ ಸೆಳೆದಿದ್ದಾರೆ. ಅವರು ಈಗ ‘ನಾವು ನಮ್ಮವರು’ ಶೋನ ಭಾಗ ಆಗಿದ್ದಾರೆ. ಈ ಶೋನಲ್ಲಿ ಸುಜಯ್ ಅವರು ಸಾಕಷ್ಟು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಸುಜಯ್ ಶಾಸ್ತ್ರಿ ಅವರು ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರು ಈಗ ಮದುವೆ ದಿನಗಳ ಬಗ್ಗೆ ಮಾತನಾಡಿದ್ದಾರೆ. ಮದುವೆ ಸಮಯಕ್ಕೆ ಸರಿಯಾಗಿ ಅವರ ಕೆಲಸ ಹೋಗಿತ್ತಂತೆ. ನಂತರ ಅವರು ಸಾಕಷ್ಟು ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಇದರಿಂದ ಅವರು ಕಲಿತ ಪಾಠದ ಬಗ್ಗೆ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.