ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಸುಮಲತಾ ಹೇಳಿದ ಕಿವಿಮಾತು ಏನು?

ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್​ ಬಗ್ಗೆ ಅಭಿಮಾನಿಗಳು ಅನೇಕ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ದರ್ಶನ್​ ಮಾಡಿದ್ದರಲ್ಲಿ ತಪ್ಪು ಇಲ್ಲ ಎಂದು ಸಮರ್ಥನೆ ಮಾಡಿಕೊಳ್ಳುತ್ತಿರುವ ಫ್ಯಾನ್ಸ್​ ಕೂಡ ಇದ್ದಾರೆ. ಅಂಥವರಿಗೆ ನಟಿ ಸುಮಲತಾ ಅಂಬರೀಷ್​ ಅವರು ಒಂದು ಕಿವಿಮಾತು ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಈ ಕೇಸ್​ನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಸುಮಲತಾ ಹೇಳಿದ ಕಿವಿಮಾತು ಏನು?
|

Updated on: Jul 04, 2024 | 10:27 PM

ನಟ ದರ್ಶನ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಈಗ ದರ್ಶನ್​ ಮೇಲೆ ಗಂಭೀರ ಆರೋಪ ಬಂದಿದ್ದರೂ ಕೂಡ ಅವರನ್ನು ಕೆಲವು ಅಭಿಮಾನಿಗಳು ಬಿಟ್ಟುಕೊಡುತ್ತಿಲ್ಲ. ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದಾರೆ. ಆದರೆ ದರ್ಶನ್​ ಮಾಡಿದ್ದು ಸರಿ ಇದೆ ಎಂದು ಕೆಲವು ಫ್ಯಾನ್ಸ್​ ಹೇಳಿಕೆ ನೀಡುತ್ತಿದ್ದಾರೆ. ಅಂಥವರ ಬಗ್ಗೆ ನಟಿ ಸುಮಲತಾ ಅಂಬರೀಷ್​ ಮಾತನಾಡಿದ್ದಾರೆ. ‘ದರ್ಶನ್​ ಅವರ ಅಭಿಮಾನಿಗಳಲ್ಲಿ ನಾವು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಮನವಿ ಮಾಡಿಕೊಂಡಿದ್ದೇನೆ. ಈ ಸಂದರ್ಭದಲ್ಲಿ ಯಾರಿಗೂ ನೋವಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಇದು ಗಂಭೀರವಾದ ಪ್ರಕರಣ ಆದ್ದರಿಂದ ನಾವು ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ವರ್ತಿಸಬೇಕು’ ಎಂದು ಸುಮಲತಾ ಅಂಬರೀಷ್​ ಹೇಳಿದ್ದಾರೆ. ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಅಪಹರಿಸಿ, ಹತ್ಯೆ ಮಾಡಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರ ತನಕ ವಿಸ್ತರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬಿಜೆಪಿ ಅಧಿಕಾರದಲ್ಲಿದ್ದಾಗ ಬಾರದ ಈಡಿ ಈಗ್ಯಾಕೆ ಬಂದಿದೆ ಎಂದ ಸಿದ್ದರಾಮಯ್ಯ
ಬಿಜೆಪಿ ಅಧಿಕಾರದಲ್ಲಿದ್ದಾಗ ಬಾರದ ಈಡಿ ಈಗ್ಯಾಕೆ ಬಂದಿದೆ ಎಂದ ಸಿದ್ದರಾಮಯ್ಯ
ಯಾವ ಪರುಷಾರ್ಥಕ್ಕಾಗಿ ಅಧಿವೇಶನ ನಡೆಸಲಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ!
ಯಾವ ಪರುಷಾರ್ಥಕ್ಕಾಗಿ ಅಧಿವೇಶನ ನಡೆಸಲಾಗುತ್ತಿದೆ ಅಂತ ಅರ್ಥವಾಗುತ್ತಿಲ್ಲ!
ವಾಲ್ಮೀಕಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ವಾಲ್ಮೀಕಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ಜೈಲಲ್ಲಿ ಇಬ್ಬರು ದರ್ಶನ್​ಗಳ ಸಮಾಗಮ-ದರ್ಶನ್ ಪುಟ್ಟಣ್ಣಯ್ಯ ಮೀಟ್ಸ್ ದರ್ಶನ್
ಜೈಲಲ್ಲಿ ಇಬ್ಬರು ದರ್ಶನ್​ಗಳ ಸಮಾಗಮ-ದರ್ಶನ್ ಪುಟ್ಟಣ್ಣಯ್ಯ ಮೀಟ್ಸ್ ದರ್ಶನ್
ದರ್ಶನ್ ನೋಡಲು ಸೋನಲ್ ಯಾಕೆ ಬರಲಿಲ್ಲ? ಉತ್ತರ ನೀಡಿದ ತರುಣ್ ಸುಧೀರ್
ದರ್ಶನ್ ನೋಡಲು ಸೋನಲ್ ಯಾಕೆ ಬರಲಿಲ್ಲ? ಉತ್ತರ ನೀಡಿದ ತರುಣ್ ಸುಧೀರ್
ದೇಶದ ಮಾರ್ಕೆಟ್​ಗೆ ಬಂತು ಒನ್​ಪ್ಲಸ್ ಹೊಸ ಸ್ಮಾರ್ಟ್​ಫೋನ್
ದೇಶದ ಮಾರ್ಕೆಟ್​ಗೆ ಬಂತು ಒನ್​ಪ್ಲಸ್ ಹೊಸ ಸ್ಮಾರ್ಟ್​ಫೋನ್
ಪ್ರದೀಪ್ ಪರಿಶ್ರಮ ಅಕಾಡೆಮಿಯಲ್ಲಿ ಟ್ಯೂಟರ್ ನಿಜ, ಆದರೆ ಸದನದಲ್ಲಿ ಒಬ್ಬ ಶಾಸಕ
ಪ್ರದೀಪ್ ಪರಿಶ್ರಮ ಅಕಾಡೆಮಿಯಲ್ಲಿ ಟ್ಯೂಟರ್ ನಿಜ, ಆದರೆ ಸದನದಲ್ಲಿ ಒಬ್ಬ ಶಾಸಕ
ಪ್ರತಿಭಟನೆ ಮುಂದುವರಿಸಿದ ಬಿಜೆಪಿ ಶಾಸಕರು, ಪ್ರತಿರೋಧಿಸಿದ ಆಡಳಿತ ಪಕ್ಷ
ಪ್ರತಿಭಟನೆ ಮುಂದುವರಿಸಿದ ಬಿಜೆಪಿ ಶಾಸಕರು, ಪ್ರತಿರೋಧಿಸಿದ ಆಡಳಿತ ಪಕ್ಷ
ವಿಪಕ್ಷಗಳ ಏನಿಲ್ಲ ಏನಿಲ್ಲ ಧರಿಣಿ ಮಧ್ಯೆ 3 ವಿಧೇಯಕ ಮಂಡಿಸಿದ ಸರ್ಕಾರ
ವಿಪಕ್ಷಗಳ ಏನಿಲ್ಲ ಏನಿಲ್ಲ ಧರಿಣಿ ಮಧ್ಯೆ 3 ವಿಧೇಯಕ ಮಂಡಿಸಿದ ಸರ್ಕಾರ
‘ಮಾರ್ಟಿನ್’ ನಿರ್ಮಾಪಕರ ಇಂಟರ್ನ್ಯಾಷನ್ ಲೆವೆಲ್ ಯೋಜನೆ
‘ಮಾರ್ಟಿನ್’ ನಿರ್ಮಾಪಕರ ಇಂಟರ್ನ್ಯಾಷನ್ ಲೆವೆಲ್ ಯೋಜನೆ