ಅಂಬರೀಶ್ ಅಭಿಮಾನಿಗಳು ಅವರ ಅಪರೂಪದ ಚಿತ್ರಗಳನ್ನು ಕಳಿಸುತ್ತಿರುತ್ತಾರೆ: ಸುಮಲತಾ
Sumalatha Ambareesh: ಅಂಬರೀಶ್ ಹುಟ್ಟುಹಬ್ಬದಂದು ದೊಡ್ಡರಸಿನಕೆರೆಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಅಂಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು.
ನಟ ಅಂಬರೀಶ್ರ (Ambareesh) ಹುಟ್ಟುಹಬ್ಬದ ಪ್ರಯುಕ್ತ ನಿನ್ನೆ (ಮೇ 29) ದೊಡ್ಡರಸಿನಕೆರೆಯಲ್ಲಿ ನಡೆದ ಅಂಬಿ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದೆ ಸುಮಲತಾ, ಅಂಬರೀಶ್ ಅವರನ್ನು ನಾನು ಮಾತ್ರವೇ ಅಲ್ಲ, ಅವರನ್ನು ಪ್ರೀತಿಸುತ್ತಿದ್ದ ಪ್ರತಿಯೊಬ್ಬರು ಮಿಸ್ ಮಾಡಿಕೊಳ್ಳುತ್ತಿರುತ್ತಾರೆ. ಅವರ ಅಭಿಮಾನಿಗಳಂತೂ ನನಗೆ ಪ್ರತಿದಿನ ಮೆಸೇಜ್ ಮಾಡುತ್ತಿರುತ್ತಾರೆ. ಅಂಬಿ ಅವರ ಅಪರೂಪದ ಚಿತ್ರಗಳನ್ನು ನನಗೆ ಕಳಿಸುತ್ತಿರುತ್ತಾರೆ. ನನ್ನ ಬಳಿ ಇಲ್ಲದ ಚಿತ್ರಗಳನ್ನು ಸಹ ಅವರು ಕಳಿಸುತ್ತಿರುತ್ತಾರೆ. ಅಭಿಮಾನಿಗಳ ಪ್ರೀತಿ, ಆದರಕ್ಕೆ ನಮನಗಳು ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸಂಬಂಧಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

