ಕಾವ್ಯಾ ಮಾರನ್ ಬಳಿ ಇರೋ ಕಾರ್ ಕಲೆಕ್ಷನ್ ಹೇಗಿದೆ ನೋಡಿ

Updated on: Apr 23, 2024 | 8:10 AM

ಕಾವ್ಯಾ ಮಾರನ್ ಅವರು ‘ಸನ್ ರೈಸರ್ಸ್ ಹೈದರಾಬಾದ್’ ತಂಡದ ಸಿಇಒ ಆಗಿದ್ದಾರೆ. ಅವರು ಆಗಾಗ ಮೈದಾನದಲ್ಲಿ ಕಾಣಸಿಕೊಳ್ಳುತ್ತಾ ಇರುತ್ತಾರೆ. ಈ ಬಾರಿ ಅವರ ತಂಡ ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಅವರಿಗೆ ಖುಷಿ ಇದೆ. ಅವರ ಬಳಿ ದುಬಾರಿ ಕಾರುಗಳಿವೆ.

ಸನ್​ ನೆಟ್ವರ್ಕ್​ ಮಾಲೀಕ ಕಲಾನಿಧಿ ಮಾರನ್ ಮಗಳು ಕಾವ್ಯಾ ಮಾರನ್ (Kavya Maran) ಅವರು ‘ಸನ್ ರೈಸರ್ಸ್ ಹೈದರಾಬಾದ್’ ತಂಡದ ಸಿಇಒ ಆಗಿದ್ದಾರೆ. ಅವರು ಆಗಾಗ ಮೈದಾನದಲ್ಲಿ ಕಾಣಸಿಕೊಳ್ಳುತ್ತಾ ಇರುತ್ತಾರೆ. ಈ ಬಾರಿ ಅವರ ತಂಡ ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದು, ಅವರಿಗೆ ಖುಷಿ ಇದೆ. ಅವರ ಬಳಿ ದುಬಾರಿ ಕಾರುಗಳಿವೆ. ಅವರ ಬಳಿ ರೋಲ್ಸ್ ರಾಯ್ಸ್ ಪ್ಯಾಂಥಮ್ ಇದೆ. ಇದರ ಬೆಲೆ ಭಾರತದಲ್ಲಿ 12 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಫೆರಾರಿ ರೋಮಾ ಕೂಡ ಇದೆ. ಇದರ ಬೆಲೆ 4.5 ಕೋಟಿ ರೂಪಾಯಿ. ಬೆಂಟ್ಲಿ, ಬಿಎಂಡಬ್ಲ್ಯೂ ಐ7 ಕಾರುಗಳು ಅವರ ಬಳಿ ಇವೆ. ಇನ್ನೂ ಅನೇಕ ಕಾರುಗಳ ಕಲೆಕ್ಷನ್ ಅವರ ಬಳಿ ಇದೆ. ಹೈದರಾಬಾದ್ ತಂಡ ಏಳು ಪಂದ್ಯಗಳಲ್ಲಿ ಐದು ಪಂದ್ಯ ಗೆದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More