‘ಅಂಬರೀಷ್ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
ಸುಂದರ್ ರಾಜ್ ಅವರು ಮಾತನಾಡುತ್ತಾ ಅಂಬರೀಷ್ ಅವರಿಗೆ ತೀವ್ರ ಅನಾರೋಗ್ಯ ಉಂಟಾದಾಗ ಏನಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ವೈದ್ಯರಿಗೆ ಅವರು ಧನ್ಯವಾದ ಹೇಳಿದ್ದಾರೆ.
ಇಂದು (ನವೆಂಬರ್ 16) ವಿಶ್ವ ಸಿಒಪಿಡಿ ಡೇ ಆಚರಣೆ ಮಾಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಚರಿಸಲಾಗಿದೆ. ನಟ ಸುಂದರ್ ರಾಜ್ (Sundar Raj), ಉಮೇಶ್ ಬಣಕಾರ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ವೇಳೆ ಸುಂದರ್ ರಾಜ್ ಅವರು ಮಾತನಾಡುತ್ತಾ ಅಂಬರೀಷ್ (Ambareesh) ಅವರಿಗೆ ತೀವ್ರ ಅನಾರೋಗ್ಯ ಉಂಟಾದಾಗ ಏನಾಗಿತ್ತು ಎಂಬುದನ್ನು ವಿವರಿಸಿದ್ದಾರೆ. ವೈದ್ಯರಿಗೆ ಅವರು ಧನ್ಯವಾದ ಹೇಳಿದ್ದಾರೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

