ಚೈತ್ರಾ ಕುಂದಾಪುರ ಆಡಿಯೋದಲ್ಲಿ ಸುನೀಲ್ ಕುಮಾರ್ ಹೆಸರು; ಅವರ್ಯಾರು ನಂಗೆ ಗೊತ್ತಿಲ್ಲ ಎಂದ ಮಾಜಿ ಸಚಿವ, ಇಲ್ಲಿದೆ ವಿಡಿಯೋ
ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೀಲ್ ಮಾತುಕತೆಯಲ್ಲಿ ಮಾಜಿ ಸಚಿವ ಸುನೀಲ್ ಕುಮಾರ್ ಹೆಸರು ಪ್ರಸ್ತಾಪ ವಿಚಾರ ‘ನಾನು ಯಾರ ಜೊತೆಗೆ ಫೋನ್‌ನಲ್ಲೂ ಮಾತಾಡಿಲ್ಲ. ಅವರ ಮುಖ ಪರಿಚಯವು ನನಗೆ ಇಲ್ಲ ಎಂದು ಸುನೀಲ್ ಹೇಳಿದರು.
ಉಡುಪಿ, ಸೆ.16: ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೀಲ್ ಮಾತುಕತೆಯಲ್ಲಿ ಮಾಜಿ ಸಚಿವ ಸುನೀಲ್ ಕುಮಾರ್ (Sunil Kumar)ಹೆಸರು ಪ್ರಸ್ತಾಪ ವಿಚಾರ ‘ನಾನು ಯಾರ ಜೊತೆಗೆ ಫೋನ್‌ನಲ್ಲೂ ಮಾತಾಡಿಲ್ಲ. ಅವರ ಮುಖ ಪರಿಚಯವು ನನಗೆ ಇಲ್ಲ ಎಂದು ಹೇಳಿದರು. ಉಡುಪಿ ನಗರದಲ್ಲಿ ಮಾತನಾಡಿದ ಅವರು ‘ ಆಕಸ್ಮಿಕವಾಗಿ ಶುಭ ಸಮಾರಂಭ, ಕಾರ್ಯಕ್ರಮಗಳಲ್ಲೂ ಅವರನ್ನು ಭೇಟಿಯಾಗಿಲ್ಲ. ನನಗೆ ಯಾವುದೇ ರೀತಿಯಲ್ಲೂ ಸಂಬಂಧ ಇಲ್ಲದ ಪ್ರಕರಣವಿದು. ಪ್ರಕರಣ ಸಂಬಂಧ ಯಾವುದೇ ರೀತಿಯ ವಿಚಾರಣೆಗೂ ನಾನು ಸಿದ್ಧನಿದ್ದೇನೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ

ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು

ಮೋದಿ ಸ್ವಾಗತಕ್ಕೆಂದು ಏರ್ಪೋರ್ಟ್ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು

ಪೋರ್ಟ್ ಆಫ್ ಸ್ಪೇನ್ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
