ಮಂಡ್ಯ: ಶಿವರಾತ್ರಿಯ ಮರುದಿನ ಪಂಚಲಿಂಗೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪ್ರಥಮ ರಶ್ಮಿ ಸ್ಪರ್ಶ

ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ.

ಮಂಡ್ಯ: ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ. ಮಹಾಶಿವರಾತ್ರಿ ಹಬ್ಬದ ಮರುದಿನ ಪಂಚಲಿಂಗೇಶ್ವರ ದೇಗುಲದಲ್ಲಿ ಬೆಳಗ್ಗೆ 6.55ಕ್ಕೆ ಶಿವಲಿಂಗಕ್ಕೆ ಸೂರ್ಯನ ಕಿರಣಗಳು ಸ್ಪರ್ಶ ಮಾಡಿವೆ. ಶಿವಲಿಂಗದ ಮೇಲಿನ ಸೂರ್ಯ ರಶ್ಮಿ ಕಂಡು ಭಕ್ತರು ಪಾವನರಾಗಿದ್ದಾರೆ.

Loading...
Unable to load recommendations.
Follow Us