ಬೆಂಗಳೂರಿನಲ್ಲಿ ಸನ್ನಿ ಲಿಯೋನ್; ‘ಚಾಂಪಿಯನ್’ ಸಿನಿಮಾ ಆಡಿಯೋ ಲಾಂಚ್ ಲೈವ್​ ಇಲ್ಲಿದೆ

‘ಚಾಂಪಿಯನ್’ ಚಿತ್ರದಲ್ಲಿ ಸ್ಪೆಷಲ್ ಹಾಡಿಗೆ ಅವರು ಡ್ಯಾನ್ಸ್ ಮಾಡಿದ್ದಾರೆ. ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮ ಇಂದು (ಮೇ 19) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದೆ.

TV9kannada Web Team

| Edited By: Rajesh Duggumane

May 19, 2022 | 6:34 PM

ನಟಿ ಸನ್ನಿ ಲಿಯೋನ್ ಅವರು (Sunny Leone) ಬಾಲಿವುಡ್​ನಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಮೊದಲು ಕನ್ನಡದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ಈಗ ‘ಚಾಂಪಿಯನ್’ ಚಿತ್ರದಲ್ಲಿ (Champion Movie) ಸ್ಪೆಷಲ್ ಹಾಡಿಗೆ ಅವರು ಡ್ಯಾನ್ಸ್ ಮಾಡಿದ್ದಾರೆ. ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮ ಇಂದು (ಮೇ 19) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸನ್ನಿ ಲಿಯೋನ್ ಆಗಮಿಸಿರುವುದು ವಿಶೇಷ. ಈ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಇಡೀ ತಂಡ ಹಾಜರಿ ಹಾಕಿದೆ. ಈ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on

Click on your DTH Provider to Add TV9 Kannada