ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಪ್ರಮಾಣ ವಚನ ಸ್ವೀಕಾರ

Edited By:

Updated on: Jan 28, 2022 | 2:09 PM

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು.

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಇಂದು (ಜನವರಿ 28) ಸೂರಜ್ ರೇವಣ್ಣ(Suraj Revanna) ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ (vidhana soudha) ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು. ಪ್ರಮಾಣ ವಚನ ಮುಗಿದ ಬಳಿಕ ಸೂರಜ್ ರೇವಣ್ಣ ತಂದೆ ಶಾಸಕ ರೇವಣ್ಣ ಆಗಮಿಸಿದ್ದಾರೆ.

ಇದನ್ನೂ ಓದಿ:
ವಿಧಾನ ಪರಿಷತ್​​ನಲ್ಲಿ ಮಂಡನೆ ಆಗದ ಮತಾಂತರ ನಿಷೇಧ ವಿಧೇಯಕ: ಮುಂದಿನ ಅಧಿವೇಶನದಲ್ಲಿ ಮಂಡನೆಗೆ ನಿರ್ಧಾರ

ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಮಧ್ಯಂತರ ಜಾಮೀನು ಕೋರಿ ಸರ್ವೋಚ್ಛ ನ್ಯಾಯಾಲಯ ಕದ ತಟ್ಟಿದ ಆಜಂ ಖಾನ್

 

 

Published on: Jan 28, 2022 01:58 PM
Loading...
Unable to load recommendations.
Follow Us
TV9 Web

TV9 Kannada

Read More