‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್
ಸೂರಜ್ ಸಿಂಗ್ ಹಾಗೂ ರಾಶಿಕಾ ಕೆಮಿಸ್ಟ್ರಿ ಹೇಗಿತ್ತು ಎಂಬುದನ್ನು ಮತ್ತೆ ಹೊಸದಾಗಿ ಹೇಳಬೇಕಿಲ್ಲ. ಈಗ ರಾಶಿಕಾಗಿಂತ ಮತ್ತೊಬ್ಬರು ಸೂರಜ್ ಅವರಿಗೆ ಇಷ್ಟ ಆಗಿದ್ದಾರೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

