ಸೂರಜ್ ಎಂಟ್ರಿಗೆ ಬಿಗ್ ಬಾಸ್ ಹುಡುಗೀರು ಫ್ಲ್ಯಾಟ್; ಗಿಲ್ಲಿಗೆ ಶುರುವಾಗಿದೆ ಭಯ

Updated on: Oct 20, 2025 | 5:16 PM

ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುವ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರಿಗೆ ಕಾವ್ಯಾ ಎಂದರೆ ಸಖತ್ ಫೇವರಿಟ್. ಅವರು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿರುವ ಸೂರಜ್ ಸಿಂಗ್ ಅವರನ್ನು ನೋಡಿ ಹೆದ್ದಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಬಿಗ್ ಬಾಸ್ (Bigg Boss) ಮನೆಗೆ ಸೂರಜ್ ಸಿಂಗ್ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಬಾಡಿ ನೋಡಿ ಎಲ್ಲರೂ ಫ್ಲ್ಯಾಟ್ ಆಗಿದ್ದಾರೆ. ಅವರು ಹೋಗಿ ಅಶ್ವಿನಿಗೆ ಗುಲಾಬಿ ಹೂ ಕೊಟ್ಟಿದ್ದಾರೆ. ಕಾವ್ಯಾ ಅವರು ಸೂರಜ್​ಗೆ ಫ್ಲ್ಯಾಟ್ ಆಗಿ ಬಿಟ್ಟರೆ ಎಂಬ ಕಾರಣಕ್ಕೆ ಗಿಲ್ಲಿಗೆ ಭಯ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More