ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗುವ ನಿರ್ಧಾರ

ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗುವ ನಿರ್ಧಾರ

ರಾಜೇಶ್ ದುಗ್ಗುಮನೆ
|

Updated on: Nov 20, 2024 | 8:36 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಹಾಗೂ ಶೋಭಾ ಶೆಟ್ಟಿ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಈಗ ರಜತ್​ ಕಡೆಯಿಂದ ಸುರೇಶ್​ಗೆ ಅವಮಾನ ಆಗಿದೆ.

‘ಬಿಗ್ ಬಾಸ್’ನಲ್ಲಿ ಟಾಸ್ಕ್​ ನಡೆಯುವಾಗ ಮಾತಿನ ಚಕಮಕಿ ನಡೆಯೋದು ಸಾಮಾನ್ಯ. ಈಗ ಸುರೇಶ್ ಹಾಗೂ ರಜತ್ ಮಧ್ಯೆ ಕಿರಿಕ್ ಆಗಿದೆ. ಇದು ಯಾವ ಹಂತಕ್ಕೆ ತೆರಳಿದೆ ಎಂದರೆ ಸುರೇಶ್ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಆ ಪ್ರೋಮೋ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.