ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್ಕೇಸ್
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲ ಕಾಲ ಸೂಟ್ ಕೇಸ್ ಆತಂಕದ ವಾತವರಣ ಸೃಷ್ಟಿಸಿದೆ. ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿಯ ಸೂಟ್ ಕೇಸ್ ಪತ್ತೆಯಾಗಿದ್ದು, ಇದು ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ ಸೂಟ್ ಕೇಸ್ ಎಂಬುದು ಪತ್ತೆಯಾಗಿದೆ.
ಬೆಂಗಳೂರು, (ಆಗಸ್ಟ್ 06): ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲ ಕಾಲ ಸೂಟ್ ಕೇಸ್ ಆತಂಕದ ವಾತವರಣ ಸೃಷ್ಟಿಸಿದೆ. ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿಯ ಸೂಟ್ ಕೇಸ್ ಪತ್ತೆಯಾಗಿದ್ದು, ಇದು ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಕೂಡಲೇ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಹರಿಯಾಣ ಮೂಲದ ವ್ಯಕ್ತಿಗೆ ಸೇರಿದ ಸೂಟ್ ಕೇಸ್ ಎಂಬುದು ಪತ್ತೆಯಾಗಿದೆ. ತನ್ನದೇ ಸೂಟ್ ಕೇಸ್ ಎಂದು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಆತಂಕ ಸೃಷ್ಟಿಸಿದ್ದ ಸೂಟ್ ಕೇಸ್ ಟೂಲ್ ಕಿಟ್ ಎಂಬುವುದು ತಿಳಿದುಬಂದಿದೆ.
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

