ವಿಜಯಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Shri Siddeshwara Swamiji) ಅವರ ಅಂತಿಮ ದರ್ಶನ ಪಡೆಯಲು ಮತ್ತು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಲಕ್ಷಗಳ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ಸ್ವಾಮೀಜಿಗಳ (Shivarathri Swamiji) ಉಸ್ತುವಾರಿಯಲ್ಲಿ ಅಂತಿಮ ಸಂಸ್ಕಾರದ (final rites) ಸಿದ್ಧತೆಗಳು ನಡೆಯುತ್ತಿವೆ. ಅಂತಿಮ ವಿಧಿವಿಧಾನಗಳ ರೂಪುರೇಷೆಯನ್ನು ಸುತ್ತೂರು ಸ್ವಾಮೀಜಿಗಳು ವಿವರಿಸುತ್ತಿರುವುದು ಮತ್ತು ವ್ಯಕ್ತಿಯೊಬ್ಬರು ಅದರ ಟಿಪ್ಪಣಿ ಮಾಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ