ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಸೋಲಿಸಿದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟಿಎಂಸಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. "ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯನ್ನು ರಾಜ್ಯಪಾಲರು ನಿರ್ಧರಿಸುತ್ತಾರೆ. ಅವರು ಬಂಗಾಳದಲ್ಲಿ ರಾಜಕೀಯ ಪ್ರಸ್ತುತತೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ" ಎಂದು ಅವರು ಹೇಳಿದ್ದಾರೆ.
ಕೊಲ್ಕತ್ತಾ, ಮೇ 6: ಪಶ್ಚಿಮ ಬಂಗಾಳದ ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು (Mamata Banerjee) ಸೋಲಿಸಿದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟಿಎಂಸಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. “ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯನ್ನು ರಾಜ್ಯಪಾಲರು ನಿರ್ಧರಿಸುತ್ತಾರೆ. ಅವರು ಬಂಗಾಳದಲ್ಲಿ ರಾಜಕೀಯ ಪ್ರಸ್ತುತತೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


