AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸುನಾಮಿ: ಸುವೇಂದು ಅಧಿಕಾರಿ ಫಸ್ಟ್​​ ರಿಯಾಕ್ಷನ್​​ ನೋಡಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸುನಾಮಿ: ಸುವೇಂದು ಅಧಿಕಾರಿ ಫಸ್ಟ್​​ ರಿಯಾಕ್ಷನ್​​ ನೋಡಿ

ಪ್ರಸನ್ನ ಹೆಗಡೆ
|

Updated on: May 04, 2026 | 11:28 AM

Share

West Bengal Election 2026 Result: ಪಶ್ಚಿಮ ಬಂಗಾಳ ಚುನಾವಣೆ 2026 ಫಲಿತಾಂಶ ಕುರಿತು ಮಾತನಾಡಿದ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ತಮ್ಮ ಕ್ಷೇತ್ರದಲ್ಲಿ 4500 ಮತಗಳ ಮುನ್ನಡೆ ಪಡೆದಿದ್ದು, ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಆರೋಪಗಳನ್ನು ತಳ್ಳಿಹಾಕಿ, ಇನ್ನೂ ಅನೇಕ ಸುತ್ತುಗಳ ಮತ ಎಣಿಕೆ ಬಾಕಿ ಇದೆ ಎಂದಿದ್ದಾರೆ.

ಕೋಲ್ಕತ್ತಾ, ಮೇ 04: ಪಶ್ಚಿಮ ಬಂಗಾಳ ಚುನಾವಣೆ 2026 ಫಲಿತಾಂಶಗಳ ಕುರಿತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮಮತಾ ಬ್ಯಾನರ್ಜಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕೆಲವು ವಾರ್ಡ್‌ಗಳು ಬಿಜೆಪಿ ಪರವಾಗಿದ್ದರೂ, ಬಹುಸಂಖ್ಯಾತ ವಾರ್ಡ್‌ಗಳು ತೆರೆದಾಗ ತಮ್ಮ ಪರವಾಗಿ ಫಲಿತಾಂಶ ಬರುತ್ತದೆ ಎಂಬ ಟಿಎಂಸಿ ಹೇಳಿಕೆಯನ್ನೂ ಅಲ್ಲಗಳೆದಿರುವ ಅವರು ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us