ಸಿದ್ಧಗಂಗಾ ಮಠದಲ್ಲೂ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡಿದ ಸ್ವಾಮೀಜಿ
ಇಂದು ತುಮಕೂರಿನ ಸಿದ್ಧಗಂಗಾ ಮಠದಲ್ಲೂ ಸಹ ಯೋಗ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ತುಮಕೂರು: ಪ್ರತಿ ವರ್ಷ ವಿಶ್ವ ಯೋಗ ದಿನವನ್ನು((International Yoga Day 2023)) ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಂತೆ ಇಂದು ತುಮಕೂರಿನ ಸಿದ್ಧಗಂಗಾ ಮಠದಲ್ಲೂ ಸಹ ಯೋಗ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಯೋಗಾಸನದಲ್ಲಿ ಮಠದ ವಿದ್ಯಾರ್ಥಿಗಳು ಭಾಗವಹಿಸಿದ್ರು. ಈ ವೇಳೆ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಯೋಗ, ಆರೋಗ್ಯ ಹಾಗೂ ಜೀವನದ ಉಪದೇಶಗಳನ್ನು ನೀಡಿದರು.