ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಇದರ ವಿಡಿಯೋ ಇಲ್ಲಿದೆ.
ಬಾಗಲಕೋಟೆ, ಸೆ.25: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಭಕ್ತರಿಂದ ಜಯ ಘೋಷಗಳು ಮೊಳಗಿದವು. ಕುದಿಯುವ ಹುಗ್ಗಿ ಕೈಯಿಂದ ತೆಗೆದರೂ ಕೈ ಸುಡಲ್ಲ. ಇದೆಲ್ಲ ಶ್ರೀಗಳ ಪವಾಡ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!

