AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ

ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ

ನಯನಾ ರಾಜೀವ್
|

Updated on: Apr 08, 2026 | 12:57 PM

Share

ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್​ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.

ಚೆನ್ನೈ, ಏಪ್ರಿಲ್ 08: ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್​ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More