ಟಿ.ನರಸೀಪುರ ಇನ್ಸ್‌ಪೆಕ್ಟರ್‌ ಅಮಾನತಿಗೆ ಪಟ್ಟು: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Edited By:

Updated on: Sep 13, 2026 | 7:37 PM

ಗಣಪತಿ ಕೂರಿಸುವ ಯುವಕರಿಗೆ ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್ ಧಮ್ಕಿ ಹಾಕಿದ ಆರೋಪ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್‌ಪೆಕ್ಟರ್‌ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಗಣಪತಿ ಮೂರ್ತಿ ಹಿಡಿದು ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.

ಮೈಸೂರು, (ಸೆಪ್ಟೆಂಬರ್ 13): ಗಣಪತಿ ಕೂರಿಸುವ ಯುವಕರಿಗೆ ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್ ಧಮ್ಕಿ ಹಾಕಿದ ಆರೋಪ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್‌ಪೆಕ್ಟರ್‌ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಗಣಪತಿ ಮೂರ್ತಿ ಹಿಡಿದು ಮೆರವಣಿಗೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 13, 2026 07:13 PM
Loading...
Unable to load recommendations.
Follow Us