T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್ ​​​

T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್ ​​​
|

Updated on: Jun 30, 2024 | 9:51 AM

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ವಿಶ್ವ ಚಾಂಪಿಯನ್ ಭಾರತ ತಂಡದ ​ಸಂಭ್ರಮಾಚರಣೆ ವಿಡಿಯೋ ಇಲ್ಲಿದೆ.

ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ (South Africa) ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ (Team India) ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡದ ಗೆಲುವಿಗೆ ಎಲ್ಲಡೆ ಸಂಭ್ರಮಾಚರಣೆ ನಡೆಯುತ್ತಿದೆ. ಟೀಂ ಇಂಡಿಯಾದ ಆಟಗಾರರು ಕಪ್​ ಹಿಡಿದು ಮೈದಾನದಲ್ಲಿ ಕುಣಿದು ಕುಪ್ಪಳಿಸಿದರು. ತನ್ನ ಹುಡುಗರು ಕುಣಿಯುತ್ತಿದ್ದ ವೇಳೆ ನಾಯಕ ರೋಹಿತ್​ ಶರ್ಮ್​ ಶಾಂಪೇನ್ ಬಾಟಲ್ ಓಪನ್​ ಮಾಡಿ ಸಂಭ್ರಮಿಸಿದರು. ಸಂಭ್ರಮಾಚರಣೆಯ ವಿಡಿಯೋ ಇಲ್ಲಿದೆ. ​

ಫೈನಲ್ ಪಂದ್ಯ:

ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ